ನೀಲಹಳ್ಳಿ ಕಿಲ್ಲನಕೇರಾ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಪರದಾಟ ಅಧಿಕಾರಿಗಳ ವಿರುದ್ಧ ಉಮೇಶ ಕೆ ಮುದ್ನಾಳ ಆಕ್ರೋಶ
ಯಾದಗಿರಿ: ತಾಲೂಕಿನ ಗುರುಮಿಠಕಲ್ ಮತ್‌ಕ್ಷೇತ್ರದ ವ್ಯಾಪ್ತಿಗೆ ಬರುವ ನೀಲಹಳ್ಳಿ ಕಿಲ್ಲನಕೇರಾ ಗ್ರಾಮದಲ್ಲಿ ಶಿಥಿಲ್‌ಗೊಂಡ ನೀರಿನ ಟ್ಯಾಂಕ್ ನೆಲಸಮ ಗೊಳ್ಳಿಸಬೇಕು ವಿಶೇಷ ಮೂಲಭೂತ ಸೌರ್ಕಯ ಹೊದಗಿಸಿಕೊಡಬೇಕೆಂದು ಕೈಯಲ್ಲಿ ಕಾಲಿಕೊಡ ಹಿಡಿದು ಚಳುವಳಿ ಮಾಡಿದರು ಕಳ್ಳಾಟ ಆಡುತ್ತಿರುವ ಅಧಿಕಾರಿಗಳು ಎಚ್ಚತ್ತು ಕೊಳ್ಳದ ದಪ್ಪ ಚರ್ಮದ…