ಜಿಲ್ಲಾ ಸುದ್ದಿಗಳು
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು: ಚಂದ್ರಶೇಖರ ನುಗ್ಲಿ
“ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು: ಚಂದ್ರಶೇಖರ ನುಗ್ಲಿ ಕರೆ *ಸಿಂದಗಿ:* ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಮತ್ತು ಶ್ರೇಷ್ಠವಾದದ್ದು. ಶಿಕ್ಷಕರು ಸಮಾಜದ ನಿಜವಾದ ಶಿಲ್ಪಿಗಳು. ಅವರು ಕೇವಲ ಅಕ್ಷರ ಜ್ಞಾನವನ್ನು ಮಾತ್ರ ನೀಡುವುದಿಲ್ಲ, ಬದಲಿಗೆ ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ, ನೈತಿಕತೆ ಮತ್ತು…