Monday, June 29, 2026
Home Uncategorized ತಲಾ ಒಬ್ಬೊಬ್ಬರಿಗೆ 15 ಲಕ್ಷ ರೂಪಾಯಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಅಗ್ರಹ

ತಲಾ ಒಬ್ಬೊಬ್ಬರಿಗೆ 15 ಲಕ್ಷ ರೂಪಾಯಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಅಗ್ರಹ

0 comments
  1. ಸಿಂದಗಿ ಮತಕ್ಷೇತ್ರದ ಆಲಮೇಲ್ ತಾಲೂಕಿನಮೋರಟಗಿ ಗ್ರಾಮದಲ್ಲಿ ನಡೆದ ಮನಕಲಕುವ ಘಟನೆ ನಡೆಯಬಾರದಿತ್ತು ನಡೆದಿದೆ ಕುಟುಂಬಕ್ಕೆ ಭೇಟಿ ನೀಡಿ ಧೈರ್ಯ ತುಂಬಿದೆವು

ಗುರುನಾಥ್ ಬಡಿಗೇರ್ ಅವರ ತಾಯಿಯವರಿಗೆ ಧೈರ್ಯ ತುಂಬಿ ನಿಮ್ಮ ಪರವಾಗಿ ನಾವು ಇದ್ದೇವೆ ಎಂದು ಹೇಳಿದೆವು ಹಾಗೂ ಸಿಂದಗಿ ತಾಲೂಕ ತಹಶಿಲ್ದಾರ್ ರವರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು

ತಲಾ ಒಬ್ಬೊಬ್ಬರಿಗೆ 15 ಲಕ್ಷ ರೂಪಾಯಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಅಗ್ರಹ ಪತ್ರ ನೀಡಲಾಯಿತು..20 ಲಕ್ಷ ಈಗಾಗಲೇ ರಾಜ್ಯ ಸರ್ಕಾರ ಅನುದಾನ ನೀಡಿದೆ. ಕುಟುಂಬದ ಪಾಲನೆ ಪೋಷಣೆ ಹುಡುಗನ ಭವಿಷ್ಯ ರೂಪಿಸಬೇಕು ಹಾಗೂ ನೂತನ ಮನೆ ಕಟ್ಟಿಕೊಳ್ಳಬೇಕು ಇನ್ನೂ ಕನಿಷ್ಠ ರಾಜ್ಯ ಸರ್ಕಾರದಿಂದ 40 ಲಕ್ಷ ರೂಪಾಯಿ ನೀಡಬೇಕೆಂದು ಇಂದು ನಾವು ಮಾನ್ಯ ಮುಖ್ಯಮಂತ್ರಿಗಳಿಗೆ ಅಗ್ರಹವನ್ನು ಮಾಡಿದ್ದೇವೆಈ

ಹೋರಾಟವನ್ನು ಇನ್ನಷ್ಟು ಮುಂದುವರಿಸುತ್ತೇವೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರಗಳನ್ನು ಕಳಿಸುತ್ತೇವೆ

ನೊಂದ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಾವು ಅವರ ಜೊತೆ ಎಲ್ಲರೂ ನಿಲ್ಲೋಣ

ಜಿ ನಬಿ ಹುಣಶ್ಯಾಳ
ಸಿಂದಗಿ ತಾಲೂಕ ಅಧ್ಯಕ್ಷ

You may also like

Leave a Comment

Our Company

Lorem ipsum dolor sit amet, consect etur adipiscing elit. Ut elit tellus, luctus nec ullamcorper mattis.

Newsletter

Laest News

@2021 – All Right Reserved. Designed and Developed by PenciDesign

ರೈತರಿಗೆ ಬೆಳೆ ವಿಮೆ - ಬೆಳೆ ನಷ್ಟದಿಂದ ಆರ್ಥಿಕ ಭದ್ರತೆ   ಮಲ್ಲಿಕಾರ್ಜುನ ಪಗಡೆ ರವರ ಮೇಲೆ ಪ್ರಕರಣ ಧಾಖಲಿಸಿರುವದು ಖಂಡನೆ : ಪತ್ರಕರ್ತ ಮಲ್ಲು ಬಗಲೂರ   PSI ಮುದರೆಡ್ಡಿ ಹಾಗೂ ಎಸ್‌ಬಿ ಸಿಬ್ಬಂದಿ ಸಿದ್ದಣ್ಣ ಬಿರಾದಾರ ಲೋಕಾಯುಕ್ತ ಪೊಲೀಸರ ಬಲೆಗೆ   ವಿದ್ಯುತ್ ಖಾಸಗಿಕರಣ ವಿರೋಧಿಸಿದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ರೈತ ಮುಖಂಡರ ನಿಯೋಗ   ಆರ್‌ಎಸ್‌ಎಸ್ ಜಪ ಮಾಡುವ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ದುರಾಡಳಿತ ಮುಚ್ಚಿಕೊಳ್ಳಲು RSS ಟೀಕಿಸುವುದನ್ನು ನಿಲ್ಲಿಸಿ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ