Saturday, October 3, 2026
Home ಕರ್ನಾಟಕ ವಿದ್ಯುತ್ ಖಾಸಗಿಕರಣ ವಿರೋಧಿಸಿದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ರೈತ ಮುಖಂಡರ ನಿಯೋಗ

ವಿದ್ಯುತ್ ಖಾಸಗಿಕರಣ ವಿರೋಧಿಸಿದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ರೈತ ಮುಖಂಡರ ನಿಯೋಗ

0 comments

ವಿದ್ಯುತ್ ಖಾಸಗಿಕರಣ ವಿರೋಧಿಸಿದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ ಮುಖಂಡರ ನಿಯೋಗ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷರಾದ ರವಿಕುಮಾರ್ ಅವರನ್ನು ಕೆಇಆರ್‌ಸಿ ಕಚೇರಿಯಲ್ಲಿ ಭೇಟಿ ಮಾಡಿ. ಖಾಸಗಿ ವಿದ್ಯುತ್ ಸರಬರಾಜಿಗಾಗಿ ಟಾಟಾ ಕಂಪನಿ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಲಾಯಿತು. ಆಯೋಗದ ಅಧ್ಯಕ್ಷರು ಮನವಿ ಸ್ವೀಕರಿಸಿ ಅಂತಿಮ ದಿನಾಂಕ ಜೂನ್ 23 ಮುಗಿದ ನಂತರ ಎರಡು ಕಡೆಯ ಅರ್ಜಿದಾರರ ದೂರುಗಳ ಬಗ್ಗೆ ಜಿಲ್ಲಾ ತಾಲೂಕು ಮಟ್ಟದಲ್ಲಿ ವಿಚಾರಣೆ ನಡೆಸಿ ಸಾಧಕ ಬಾದಕಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು. ರೈತ ಮುಖಂಡರ ನಿಯೋಗದಲ್ಲಿ ಅತ್ತಹಳ್ಳಿ ದೇವರಾಜ್. ಬರಡನಪುರ ನಾಗರಾಜ್. ಹೆಗೂರು ರಂಗರಾಜ್. ಮಿಲಿಟರಿ ಕುಮಾರ್. ಮೇಘಲಕೊಪ್ಪಲು ಕುಮಾರ್ . ಚಿಕ್ಕಬಳ್ಳಾಪುರ ಶ್ರೀನಿವಾಸ ರೆಡ್ಡಿ. ಬೈರಾರೆಡ್ಡಿ. ಶಾಂತಮ್ಮ. ಉಮಾದೇವಿ

ಇನ್ನು ಮುಂತಾದವರು ಇದ್ದರು

You may also like

Leave a Comment

Our Company

Lorem ipsum dolor sit amet, consect etur adipiscing elit. Ut elit tellus, luctus nec ullamcorper mattis.

Newsletter

Laest News

@2021 – All Right Reserved. Designed and Developed by PenciDesign

➤ ಸಿಂದಗಿ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ   ➤ ಪತ್ರಕರ್ತ ಶಾಂತೂ ಹಿರೇಮಠಗೆ ಅವರಿಗೆ ನಬಿರೋಷನ್ ಪ್ರಕಾಶನ ರಾಜ್ಯ ಮಟ್ಟದ ಪ್ರಜಾಧ್ವನಿ ಪತ್ರಕರ್ತ ಪ್ರಶಸ್ತಿಗೆ ಆಯ್ಕೆ   ➤ ಕೆ ಆರ್ ಎಸ್ ಪಕ್ಷದ ನೂತನ ಸಿಂದಗಿ ತಾಲೂಕಾಧ್ಯಕ್ಷರಾಗಿ ಶಂಕರ ಸುಂಗಠಾಣ ರವರು ಆಯ್ಕೆ   ➤ ಸಿದ್ದರಾಮಯ್ಯ ಮೂರ್ತಿ ತೆರವು ಪ್ರಕರಣ : ಸರ್ಕಾರದ ವಿರುದ್ಧ ಕುರುಬ ಸಮುದಾಯದ ಆಕ್ರೋಶ ನಾಳೆ ಪ್ರತಿಭಟನೆ   ➤ ನೂರರ ಅಣ್ಣನಿಗೆ ತೊಂಬತ್ತರ ತಂಗಿ ರಾಖಿ ಕಟ್ಟಿದ ಅಪರೂಪದ ಕ್ಷಣ