Thursday, August 13, 2026
Home ಅಪರಾಧ ಮಲ್ಲಿಕಾರ್ಜುನ ಪಗಡೆ ರವರ ಮೇಲೆ ಪ್ರಕರಣ ಧಾಖಲಿಸಿರುವದು ಖಂಡನೆ : ಪತ್ರಕರ್ತ ಮಲ್ಲು ಬಗಲೂರ

ಮಲ್ಲಿಕಾರ್ಜುನ ಪಗಡೆ ರವರ ಮೇಲೆ ಪ್ರಕರಣ ಧಾಖಲಿಸಿರುವದು ಖಂಡನೆ : ಪತ್ರಕರ್ತ ಮಲ್ಲು ಬಗಲೂರ

0 comments

ಮಲ್ಲಿಕಾರ್ಜುನ ಪಗಡೆ ರವರ ಮೇಲೆ ಪ್ರಕರಣ ಧಾಖಲಿಸಿರುವದು ಖಂಡನೆ : ಪತ್ರಕರ್ತ ಮಲ್ಲು ಬಗಲೂರ

ಬೇಲೂರ ರಸ್ತೆ ಕಾಮಗಾರಿಯ ಕುರಿತು ಸುದ್ದಿ ಪ್ರಸಾರ ಮಾಡಿದ ಕಲ್ಯಾಣ ಕರ್ನಾಟಕ ನ್ಯೂಸ್ ಚಾನಲ್ ಸಂಪಾದಕರಾದ ಮಲ್ಲಿಕಾರ್ಜುನ ಪಗಡೆ ವಿರುದ್ಧ ಎಫ್,ಐ,ಆರ್ ದಾಖಲಿಸಿರುವುದು, ಸಾರ್ವಜನಿಕ ಹಿತಾಸಕ್ತಿಯ ವರದಿಗಳನ್ನು ಹತ್ತಿಕ್ಕಲು ( FIR ) ಅನ್ನುವ ಅಸ್ತ್ರವನ್ನು ಬಳಸಿದಾಗ ಮಾಧ್ಯಮದ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ , ಎಂದು ಪತ್ರಕರ್ತ ಮಲ್ಲು ಬಗಲೂರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ಪತ್ರಕರ್ತರ ಮೇಲೆ ಸುಳ್ಳು ಮೊಕದ್ದಮೆ (FIR) ದಾಖಲಿಸುವುದು ಅಥವಾ ಕಿರುಕುಳ ನೀಡುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದೊಡ್ಡ ಹಲ್ಲೆಯಾಗಿದೆ. ಪಾರದರ್ಶಕತೆ ಮತ್ತು ಸತ್ಯವನ್ನು ಹೊರಹಾಕುವ ಪತ್ರಕರ್ತರ ಕೆಲಸಕ್ಕೆ ಇದು ಅಡ್ಡಿಯುಂಟು ಮಾಡುತ್ತದೆ. ಪ್ರಸ್ತುತ ನಡೆಯುತ್ತಿರುವ ಇಂತಹ ಘಟನೆಗಳು ಪತ್ರಿಕೋದ್ಯಮದ ಸ್ವಾತಂತ್ರ್ಯಕ್ಕೆ ಮತ್ತು ನಾಗರಿಕರ ಹಕ್ಕುಗಳಿಗೆ ಧಕ್ಕೆ ತರುತ್ತವೆ. ಕೊಡಲೇ ಮಲ್ಲಿಕಾರ್ಜುನ ಪಗಡೆ ಅವರ ವಿರುದ್ಧ ದಾಖಲಿಸಿದ (FIR) ರದ್ದು ಗೊಳಿಸಿಬೇಕು

You may also like

Leave a Comment

Our Company

Lorem ipsum dolor sit amet, consect etur adipiscing elit. Ut elit tellus, luctus nec ullamcorper mattis.

Newsletter

Laest News

@2021 – All Right Reserved. Designed and Developed by PenciDesign

ಹಾಡುಹಗಲೆ ಯಾದಗಿರಿ ಪತ್ರಕರ್ತ ಸಾಗರ ದೇಸಾಯಿ ಕಿಡ್ನಾಪ್   ಶಹಾಪುರ ತಾಲೂಕನಲ್ಲಿ ನಕಲಿ ವೈದ್ಯರ ವಿರುದ್ದ ಜು. 24 ರಂದು ಸಿದ್ದು ಪಟ್ಟೇದಾರ ನೇತೃತ್ವದಲ್ಲಿ ಪ್ರತಿಭಟನೆ   ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರಿಗೆ ಅವಮಾನ : ದೇವರಮನಿ ಆಕ್ರೋಶ   ನೀಲಹಳ್ಳಿ ಕಿಲ್ಲನಕೇರಾ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಪರದಾಟ ಅಧಿಕಾರಿಗಳ ವಿರುದ್ಧ ಉಮೇಶ ಕೆ ಮುದ್ನಾಳ ಆಕ್ರೋಶ   ರೈತರಿಗೆ ಬೆಳೆ ವಿಮೆ - ಬೆಳೆ ನಷ್ಟದಿಂದ ಆರ್ಥಿಕ ಭದ್ರತೆ