Friday, October 2, 2026
Home ಕರ್ನಾಟಕ ಕೆ ಆರ್ ಎಸ್ ಪಕ್ಷದ ನೂತನ ಸಿಂದಗಿ ತಾಲೂಕಾಧ್ಯಕ್ಷರಾಗಿ ಶಂಕರ ಸುಂಗಠಾಣ ರವರು ಆಯ್ಕೆ

ಕೆ ಆರ್ ಎಸ್ ಪಕ್ಷದ ನೂತನ ಸಿಂದಗಿ ತಾಲೂಕಾಧ್ಯಕ್ಷರಾಗಿ ಶಂಕರ ಸುಂಗಠಾಣ ರವರು ಆಯ್ಕೆ

by ಮಲ್ಲು ಬಗಲೂರ
0 comments

ವಿಜಯಪುರ ಜಿಲ್ಲಾ ಉಸ್ತುವಾರಿ ವಿಜಯ್ ಕುಮಾರ್ ಯು ಬಿ ಜಿಲ್ಲಾಧ್ಯಕ್ಷರಾದ ಅಶೋಕ್ ಜಾದವ್ ರವರ ಆದೇಶದ ಮೇರೆಗೆ ನೂತನ ತಾಲೂಕ್ ಅಧ್ಯಕ್ಷರಾಗಿ ಶಂಕರ ಸುಂಗಠಾಣ  ಆಯ್ಕೆ

ನಿರಂತರ ಹೋರಾಟಗಳಿಂದ ಪಕ್ಷ ಇವರನ್ನು ಗುರುತಿಸಿ ಈ ಸ್ಥಾನವನ್ನು ನೀಡಿದೆ. ಹಿಂದಿನ ತಾಲೂಕ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಜಿ ನಬಿ ಹುಣಶ್ಯಾಳ ನೂತನ ತಾಲೂಕ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ್ದಾರೆ

ಮುಂದೆ ಇವರ ನೇತೃತ್ವದಲ್ಲಿ ಹತ್ತು ಹಲವಾರು ಜನಪರ ಅಭಿಯಾನಗಳು ಹೋರಾಟಗಳು ಜರುಗಲಿವೆ ಸಿಂದಗಿಯ

ಜನತೆಯ ಸಹಕಾರ ಇರಲಿ ಎಂದು ನೂತನ ತಾಲೂಕ್ ಅಧ್ಯಕ್ಷ ಶಂಕರ ಸುಂಗಠಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

You may also like

Leave a Comment

Our Company

Lorem ipsum dolor sit amet, consect etur adipiscing elit. Ut elit tellus, luctus nec ullamcorper mattis.

Newsletter

Laest News

@2021 – All Right Reserved. Designed and Developed by PenciDesign

➤ ಸಿಂದಗಿ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ   ➤ ಪತ್ರಕರ್ತ ಶಾಂತೂ ಹಿರೇಮಠಗೆ ಅವರಿಗೆ ನಬಿರೋಷನ್ ಪ್ರಕಾಶನ ರಾಜ್ಯ ಮಟ್ಟದ ಪ್ರಜಾಧ್ವನಿ ಪತ್ರಕರ್ತ ಪ್ರಶಸ್ತಿಗೆ ಆಯ್ಕೆ   ➤ ಕೆ ಆರ್ ಎಸ್ ಪಕ್ಷದ ನೂತನ ಸಿಂದಗಿ ತಾಲೂಕಾಧ್ಯಕ್ಷರಾಗಿ ಶಂಕರ ಸುಂಗಠಾಣ ರವರು ಆಯ್ಕೆ   ➤ ಸಿದ್ದರಾಮಯ್ಯ ಮೂರ್ತಿ ತೆರವು ಪ್ರಕರಣ : ಸರ್ಕಾರದ ವಿರುದ್ಧ ಕುರುಬ ಸಮುದಾಯದ ಆಕ್ರೋಶ ನಾಳೆ ಪ್ರತಿಭಟನೆ   ➤ ನೂರರ ಅಣ್ಣನಿಗೆ ತೊಂಬತ್ತರ ತಂಗಿ ರಾಖಿ ಕಟ್ಟಿದ ಅಪರೂಪದ ಕ್ಷಣ