Friday, October 2, 2026
Home ಅಪರಾಧ ಸಿಂದಗಿ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

ಸಿಂದಗಿ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

by ಮಲ್ಲು ಬಗಲೂರ
0 comments

ಸಿಂದಗಿ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

ಸಿಂದಗಿ ಅಬಕಾರಿ ಸಿಪಿಐ  ಅವರ ಕಾರ್ಯವೈಖರಿ ಹಾಗೂ ಆಡಳಿತದ ವಿರುದ್ಧ ಸಾರ್ವಜನಿಕರಿಂದ ವ್ಯಕ್ತವಾಗುತ್ತಿರುವ ಆಕ್ಷೇಪಣೆಗಳನ್ನು ಖಂಡಿಸಿ, ಸಮಗ್ರ ತನಿಖೆ ನಡೆಸಬೇಕು ಹಾಗೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭೀಮರಾಜ್ ಸೇನೆ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು.

ಜನಸಾಮಾನ್ಯರಿಗೆ ನ್ಯಾಯ ದೊರಕಬೇಕು.

ಅಧಿಕಾರಿಗಳ ಕಾರ್ಯವೈಖರಿ ಪಾರದರ್ಶಕವಾಗಿರಬೇಕು.

ಅನ್ಯಾಯ ಮತ್ತು ಅಕ್ರಮಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕು

You may also like

Leave a Comment

Our Company

Lorem ipsum dolor sit amet, consect etur adipiscing elit. Ut elit tellus, luctus nec ullamcorper mattis.

Newsletter

Laest News

@2021 – All Right Reserved. Designed and Developed by PenciDesign

➤ ಸಿಂದಗಿ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ   ➤ ಪತ್ರಕರ್ತ ಶಾಂತೂ ಹಿರೇಮಠಗೆ ಅವರಿಗೆ ನಬಿರೋಷನ್ ಪ್ರಕಾಶನ ರಾಜ್ಯ ಮಟ್ಟದ ಪ್ರಜಾಧ್ವನಿ ಪತ್ರಕರ್ತ ಪ್ರಶಸ್ತಿಗೆ ಆಯ್ಕೆ   ➤ ಕೆ ಆರ್ ಎಸ್ ಪಕ್ಷದ ನೂತನ ಸಿಂದಗಿ ತಾಲೂಕಾಧ್ಯಕ್ಷರಾಗಿ ಶಂಕರ ಸುಂಗಠಾಣ ರವರು ಆಯ್ಕೆ   ➤ ಸಿದ್ದರಾಮಯ್ಯ ಮೂರ್ತಿ ತೆರವು ಪ್ರಕರಣ : ಸರ್ಕಾರದ ವಿರುದ್ಧ ಕುರುಬ ಸಮುದಾಯದ ಆಕ್ರೋಶ ನಾಳೆ ಪ್ರತಿಭಟನೆ   ➤ ನೂರರ ಅಣ್ಣನಿಗೆ ತೊಂಬತ್ತರ ತಂಗಿ ರಾಖಿ ಕಟ್ಟಿದ ಅಪರೂಪದ ಕ್ಷಣ